ಧರ್ಮಸ್ಥಳ: ಅಪಪ್ರಚಾರಕ್ಕೆ ಪೂರ್ಣವಿರಾಮ – ವಿಜಯೇಂದ್ರ ಪ್ರತಿಕ್ರಿಯೆ
ಧರ್ಮಸ್ಥಳ: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳದ ಸನ್ನಿಧಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ವಿರುದ್ಧ ಕೆಲವು ವಲಯಗಳಿಂದ ಉದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಈ ವೇಳೆ ಒಬ್ಬ ಸಂಸದ, ಎಂಟು ಶಾಸಕರು ಹಾಗೂ ಇಬ್ಬರು … Continue reading ಧರ್ಮಸ್ಥಳ: ಅಪಪ್ರಚಾರಕ್ಕೆ ಪೂರ್ಣವಿರಾಮ – ವಿಜಯೇಂದ್ರ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed