ಶಿಕ್ಷಣ ಕ್ಷೇತ್ರದ ದಿಗ್ಗಜ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ

ಸಾವಿರಾರು ವಿದ್ಯಾರ್ಥಿಗಳ ಮಾರ್ಗದರ್ಶಕ ಡಾ. ರಾಘವೇಂದ್ರ ರಾವ್ ಇನ್ನಿಲ್ಲ ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌‌ನ ಸ್ಥಾಪಕ ಅಧ್ಯಕ್ಷರು ಹಾಗೂ ಶ್ರೀನಿವಾಸ ವಿಶ್ವವಿದ್ಯಾನಿಲಯದ‌ ಕುಲಾಧಿಪತಿಗಳಾಗಿದ್ದ ಖ್ಯಾತ ಶಿಕ್ಷಣ ತಜ್ಞ ಡಾ. ಸಿಎ ಎ. ರಾಘವೇಂದ್ರ ರಾವ್ (89) ಅವರು ಮಂಗಳವಾರ ರಾತ್ರಿ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅಂತಿಮ ದರ್ಶನ ಮತ್ತು ವಿಧಿವಿಧಾನ: … Continue reading ಶಿಕ್ಷಣ ಕ್ಷೇತ್ರದ ದಿಗ್ಗಜ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ