‘ಚಿನ್ನು ಪಪ್ಪು’ ಖ್ಯಾತಿಯ ಸೋಶಿಯಲ್ ಮೀಡಿಯಾ ಸ್ಟಾರ್ ನಿಧನ
ಕಾಸರಗೋಡ್: ಕರ್ನಾಟಕ–ಕೇರಳ ಗಡಿಭಾಗದ ಅಡೂರು ಮೂಲದ, ಕಾಸರಗೋಡಿನಲ್ಲಿ ವಾಸವಾಗಿದ್ದ ಪ್ರಸಿದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ‘ಚಿನ್ನು ಪಪ್ಪು’ ಎಂದೇ ಖ್ಯಾತರಾಗಿದ್ದ ಕೆ. ರೇಶ್ಮಾ (24) ಅವರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿದ್ದ ಅವರ ಕೊಠಡಿಯಲ್ಲಿ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಘಟನೆ ನಿನ್ನೆ ಮಧ್ಯಾಹ್ನ ಸಂಭವಿಸಿದ್ದು, ಸ್ಥಳೀಯರು ಗಮನಿಸಿದ ನಂತರ ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. … Continue reading ‘ಚಿನ್ನು ಪಪ್ಪು’ ಖ್ಯಾತಿಯ ಸೋಶಿಯಲ್ ಮೀಡಿಯಾ ಸ್ಟಾರ್ ನಿಧನ
Copy and paste this URL into your WordPress site to embed
Copy and paste this code into your site to embed