ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಷಡ್ಯಂತ್ರ ರೂಪಿಸಿ ಜಾಗತಿಕ ಮಟ್ಟದಲ್ಲಿ ಅನಧಿಕೃತ ಅಪಪ್ರಚಾರ ಹಾಗೂ ವದಂತಿಗಳನ್ನು ಪಸರಿಸಿ ಕಳಂಕವನ್ನುಂಟು ಮಾಡಿದ ಪ್ರಕರಣವನ್ನು ಖಂಡಿಸಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಶುಕ್ರವಾರ ಕೋರ್ ಕಮಿಟಿಯ ಏಳು ಜನ ಸದಸ್ಯರು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಬೆಂಬಲ ಪತ್ರವನ್ನು ಅರ್ಪಿಸಿದರು. ಮಹಾಸಭಾದ ಮುಖ್ಯಸ್ಥರಾದ ಡಾ. ಪ್ರಣವಾನಂದ … Continue reading ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
Copy and paste this URL into your WordPress site to embed
Copy and paste this code into your site to embed