ಆರು ತಿಂಗಳ ಸಂಬಳವಿಲ್ಲದೆ ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ! – ಸರ್ಕಾರದ ವಿರುದ್ಧ ವಿಪಕ್ಷ ತೀವ್ರ ವಾಗ್ದಾಳಿ

ದಕ್ಷಿಣ ಕನ್ನಡದಲ್ಲಿ ಆರೋಗ್ಯ ಇಲಾಖೆಯ ದಿವಾಳಿತನ ಬಹಿರಂಗ – ಸರ್ಕಾರದ ವಿರುದ್ಧ ವಿಪಕ್ಷ ತೀವ್ರ ವಾಗ್ದಾಳಿ ದಕ್ಷಿಣ ಕನ್ನಡ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ, ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ₹4000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಲದೀಪ್ ಎಂ.ಡಿ. ಅವರು ಕಳೆದ ಆರು ತಿಂಗಳಿನಿಂದ … Continue reading ಆರು ತಿಂಗಳ ಸಂಬಳವಿಲ್ಲದೆ ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ! – ಸರ್ಕಾರದ ವಿರುದ್ಧ ವಿಪಕ್ಷ ತೀವ್ರ ವಾಗ್ದಾಳಿ