ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕರ ಎದುರೇ ಕಾರ್ಯಕರ್ತರ ಜಟಾಪಟಿ
ಪುತ್ತೂರು: ಶಾಸಕ ಅಶೋಕ್ ರೈ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಬೆಂಬಲಿಗರ ನಡುವಿನ ಜಟಾಪಟಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪುತ್ತೂರಿನ ಪ್ರೆಸ್ ಕ್ಲಬ್ ಮುಂಭಾಗ ಇಂದು ಹೈಡ್ರಾಮಾ, ಗಲಾಟೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಅವರು ಪುತ್ತೂರು ಶಾಸಕ ಅಶೋಕ್ ರೈ ಅವರ ಆಡಳಿತ ವೈಫಲ್ಯಗಳನ್ನು ಎತ್ತಿಹಿಡಿದು ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ಆಡಿಯೋ ಭಾರಿ ವೈರಲ್ ಆಗಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಆಡಿಯೋ … Continue reading ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕರ ಎದುರೇ ಕಾರ್ಯಕರ್ತರ ಜಟಾಪಟಿ
Copy and paste this URL into your WordPress site to embed
Copy and paste this code into your site to embed