ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ಇರುವ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಗಳ ತಂಡದಲ್ಲಿ ಒಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯು ಸ್ಥಳೀಯರಲ್ಲಿ ಶೋಕ ವಾತಾವರಣ ನಿರ್ಮಿಸಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಹಾಗೂ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ (ಈಸಿಎ) ವ್ಯಾಸಂಗ ಮಾಡುತ್ತಿದ್ದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಮೇ 19ರಂದು ಸಂಜೆ … Continue reading ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು