ಮೀನುಗಾರ ಮುಖಂಡನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಸುಮಾರು 12 ವರ್ಷಗಳ ಹಿಂದೆ ಕರಾವಳಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮೀನುಗಾರ ಮುಖಂಡ ಗಂಗಾಧರ ಪಾಂಗಳ (55) ಅವರ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಜೀವಾವಧಿ ಶಿಕ್ಷೆಗೆ ಗುರಿಯಾದವರು ಸತೀಶ್ ಬೈಕಂಪಾಡಿ (58), ಹರೀಶ್ ಬೈಕಂಪಾಡಿ (60), ಭಾಸ್ಕರ್ ಬೈಕಂಪಾಡಿ (61) ಮತ್ತು ಪುಷ್ಪರಾಜ್ (47). ನಾಲ್ವರನ್ನು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ವಿಧಿಗಳಡಿ … Continue reading ಮೀನುಗಾರ ಮುಖಂಡನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed