ಹೂಡಿಕೆದಾರರಿಗೆ ವಂಚನೆ: ಶಿವಾನಂದ ನೀಲಣ್ಣವರ್ ಇಡಿ ವಶಕ್ಕೆ
ಮಂಗಳೂರು: ಶಿವಂ ಅಸೋಸಿಯೇಟ್ ಕಂಪನಿಯ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿ ಸಂಸ್ಥೆಯ ಮಾಲಕ ಶಿವಾನಂದ ನೀಲಣ್ಣವರ್‌ನನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದುಕೊಂಡಿದ್ದು, ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ಆ. 24ರವರೆಗೆ ಅಂದರೆ 12 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ. ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ 2002ರ ಕಲಂ 19ರ ಅಡಿಯಲ್ಲಿ ಆ. 13ರಂದು ಬಂಧಿಸಲಾಗಿದೆ. ಬೆಳಗಾವಿ ನಗರದ ಮಲಮಾರುತಿ ಪೊಲೀಸ್ ಠಾಣೆಯಲ್ಲಿ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ-2019 … Continue reading ಹೂಡಿಕೆದಾರರಿಗೆ ವಂಚನೆ: ಶಿವಾನಂದ ನೀಲಣ್ಣವರ್ ಇಡಿ ವಶಕ್ಕೆ
Copy and paste this URL into your WordPress site to embed
Copy and paste this code into your site to embed