ನ್ಯಾಯಾಧೀಶರು ಚಲಾಯಿಸುತ್ತಿದ್ದ ಕಾರಿಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸಾವು

ಮಂಗಳೂರು: ಕರಂಗಲ್ಪಾಡಿಯಲ್ಲಿ ನ್ಯಾಯಾಲಯ ಸಂಕೀರ್ಣವನ್ನು ಸಂಪರ್ಕಿಸುವ ರಸ್ತೆಯ ಇಳಿಜಾರಿನಲ್ಲಿ ಮಂಗಳವಾರ ಸಾಗಿಬಂದ ಗೂಡ್ಸ್ ರಿಕ್ಷಾ ಚಾಲಕನ ನಿಯಂತ್ರಣ ಕಳೆದುಕೊಂಡು ನ್ಯಾಯಾಧೀಶರೊಬ್ಬರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಗೂಡ್ಸ್ ರಿಕ್ಷಾ ಚಾಲಕ ಚಂದ್ರ ಕೆ. (67) ಮೃತಪಟ್ಟಿದ್ದಾರೆ. ಕಾರಿಗೆ ಡಿಕ್ಕಿ ಹೊಡೆದ ರಭಸದಲ್ಲಿ ಪಲ್ಟಿ ಹೊಡೆದ ಗೂಡ್ಸ್ ರಿಕ್ಷಾ, ಸ್ಕೂಟರ್ ಒಂದರ ಮೇಲೆ ಉರುಳಿದ್ದು, ಅದರ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಲಾಯಿಸುತ್ತಿದ್ದ ನ್ಯಾಯಾಧೀಶರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ‘ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ … Continue reading ನ್ಯಾಯಾಧೀಶರು ಚಲಾಯಿಸುತ್ತಿದ್ದ ಕಾರಿಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸಾವು