ಹೆದ್ದಾರಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಕಾರು ಅಡ್ಡಗಟ್ಟಿ ಕುಟುಂಬವನ್ನು ಬೆದರಿಸಿ ಸುಮಾರು ₹23.10 ಲಕ್ಷ ಮೌಲ್ಯದ ಚಿನ್ನಾಭರಣ, ಕಾರು ಹಾಗೂ ಮೊಬೈಲ್‌ಗಳನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದಲ್ಲಿ ಭಾಗಿಯಾಗಿದ್ದ ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ್ದ ಮೂವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 29ರಂದು ನಸುಕಿನ ಸುಮಾರು 2.45ಕ್ಕೆ ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ಕುಟುಂಬದೊಂದಿಗೆ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ತೆರಳುತ್ತಿದ್ದ ವಿಕಾಸ್ ಸುಬ್ಬರಾವ್ ಧನವಡೆ ಅವರ ಕಾರನ್ನು ಬೈಕಂಪಾಡಿ ಸಮೀಪ ಎರಡು ಇನ್ನೋವಾ ಹಾಗೂ ಒಂದು … Continue reading ಹೆದ್ದಾರಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
Copy and paste this URL into your WordPress site to embed
Copy and paste this code into your site to embed