ಬಂಟ್ವಾಳ ಯುವತಿ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಆರೋಪಿ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಏಕಮುಖ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ 21 ವರ್ಷದ ಲಾವಣ್ಯಳನ್ನು ತಲ್ವಾರ್‌ನಿಂದ ಹತ್ಯೆ ಮಾಡಲಾಗಿದೆ. ಪ್ರಕರಣ ಸಂಬಂಧ ಆರೋಪಿ ಚೇತನ್‌ರನ್ನು ಮಂಗಳೂರು ಹೊರವಲಯದ ವಾಮಂಜೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯೊಬ್ಬಳ ಭೀಕರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಏಕಮುಖ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಯುವಕ, ಸಾರ್ವಜನಿಕ ಸ್ಥಳದಲ್ಲೇ ತಲ್ವಾರ್‌ನಿಂದ ಹಲ್ಲೆ … Continue reading ಬಂಟ್ವಾಳ ಯುವತಿ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಆರೋಪಿ ಬಂಧನ
Copy and paste this URL into your WordPress site to embed
Copy and paste this code into your site to embed