ಸಿನಿಮಾ ಶೈಲಿಯಲ್ಲಿ ಚಿನ್ನದ ವ್ಯಾಪಾರಿಯ ಅಡ್ಡಗಟ್ಟಿ ದರೋಡೆ
ಮಂಗಳೂರು: ಮುಂಬೈನಿಂದ ಕುಟುಂಬದೊಂದಿಗೆ ಕೇರಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಮಂಗಳೂರಿನ ಪಣಂಬೂರು ಸಮೀಪದ ಬೈಕಂಪಾಡಿ ಜಂಕ್ಷನ್‌ನಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿ, ಕಾರು ಅಪಹರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದು ದೋಚಿರುವ ಘಟನೆ ಸೋಮವಾರ ನಸುಕಿನ ಜಾವ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರು ನಿವಾಸಿ ಹಾಗೂ ಚಿನ್ನದ ವ್ಯಾಪಾರಿ ವಿಕಾಸ್ (42) ಅವರು ತಮ್ಮ ಪತ್ನಿ ಮತ್ತು ಪುತ್ರನೊಂದಿಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮುಂಬೈನಿಂದ ಕೇರಳಕ್ಕೆ ಹಿಂದಿರುಗುತ್ತಿದ್ದರು. ಮುಂಬೈ ಸಮೀಪದ ಸಾಂಗ್ಲಿಯಲ್ಲಿ … Continue reading ಸಿನಿಮಾ ಶೈಲಿಯಲ್ಲಿ ಚಿನ್ನದ ವ್ಯಾಪಾರಿಯ ಅಡ್ಡಗಟ್ಟಿ ದರೋಡೆ
Copy and paste this URL into your WordPress site to embed
Copy and paste this code into your site to embed