ಹಳಿಯ ಮೇಲೆ ಭಾರಿ ಭೂಕುಸಿತ: ರೈಲು ಸಂಚಾರ ಸಂಪೂರ್ಣ ಸ್ಥಗಿತ

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರು ರೈಲ್ವೆ ವಿಭಾಗದ ಯಡಕುಮರಿ-ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಅರೆಬೆಟ್ಟದ ಸಮೀಪ ಆ. 2ರಂದು ರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಪರಿಣಾಮ ರೈಲು ಹಳಿಯ ಮೇಲೆ ಅಪಾರ ಪ್ರಮಾಣದ ಮಣ್ಣು ಹಾಗೂ ಬೃಹತ್ ಬಂಡೆಗಳು ಕುಸಿದುಬಿದ್ದು, ಬೆಂಗಳೂರು-ಮಂಗಳೂರು ಹಾಗೂ ಕರಾವಳಿ ಭಾಗವನ್ನು ಸಂಪರ್ಕಿಸುವ ಪ್ರಮುಖ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ನೈಋತ್ಯ ರೈಲ್ವೆ 7 ಪ್ರಮುಖ ರೈಲುಗಳ ಸಂಚಾರವನ್ನು ಭಾಗಶಃ … Continue reading ಹಳಿಯ ಮೇಲೆ ಭಾರಿ ಭೂಕುಸಿತ: ರೈಲು ಸಂಚಾರ ಸಂಪೂರ್ಣ ಸ್ಥಗಿತ