ಕರ್ನಾಟಕದ ಆರ್ಥಿಕ ಶಿಸ್ತು ಹಾಳಾಗಿದೆ: ಸರ್ಕಾರ ಈ ಬಗ್ಗೆ ಉತ್ತರಿಸಲಿ

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಡೋಲಾಯಮಾನ ಸ್ಥಿತಿಗೆ: ಬ್ರಿಜೇಶ್ ಚೌಟ ಆರೋಪ ಮಂಗಳೂರು: ಕ್ಯಾ. ಬ್ರಿಜೇಶ್ ಚೌಟ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳಿರುವುದೇ ಸರ್ಕಾರದ ಮೂರು ವರ್ಷದ ಸಾಧನೆ ಎಂದು ಆರೋಪಿಸಿದ್ದಾರೆ. ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಆರ್ಥಿಕ ಶಿಸ್ತಿಗೆ ಹೆಸರುವಾಸಿಯಾಗಿತ್ತು. ಆದರೆ ಈಗ … Continue reading ಕರ್ನಾಟಕದ ಆರ್ಥಿಕ ಶಿಸ್ತು ಹಾಳಾಗಿದೆ: ಸರ್ಕಾರ ಈ ಬಗ್ಗೆ ಉತ್ತರಿಸಲಿ