ಎಮ್‌ಆರ್‌ಜಿ ಗ್ರೂಪ್‌ಗೆ ಎಂಬ್ರೇಯರ್ ಲೆಗಸಿ 650 ವಿಮಾನ ಸೇರ್ಪಡೆ

ಮಂಗಳೂರು: ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಪಯಣದ ಮತ್ತೊಂದು ಮಹತ್ವದ ಮೈಲಿಗಲ್ಲಾಗಿ ಅಮೆರಿಕದಿಂದ ತರಿಸಲಾದ 14 ಆಸನಗಳ ಎಂಬ್ರೇಯರ್ ಲೆಗಸಿ 650 ಖಾಸಗಿ ವಿಮಾನವನ್ನು ಎಂಆರ್‌ಜಿ ಕುಟುಂಬಕ್ಕೆ ಸೇರ್ಪಡೆಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ವಿಮಾನಕ್ಕೆ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು, ಆಪ್ತರು ಹಾಗೂ ಹಿತೈಷಿಗಳು … Continue reading ಎಮ್‌ಆರ್‌ಜಿ ಗ್ರೂಪ್‌ಗೆ ಎಂಬ್ರೇಯರ್ ಲೆಗಸಿ 650 ವಿಮಾನ ಸೇರ್ಪಡೆ