ನೇಪಾಳದ ಸೈಬರ್ ವಂಚಕರ ಜಾಲ ಭೇದಿಸಿದ ಕರ್ನಾಟಕ ಪೊಲೀಸ್‌

ಮಂಗಳೂರು: ನೇಪಾಳದಲ್ಲಿ ಕುಳಿತು ದೇಶದ ವಿವಿಧ ಭಾಗಗಳ ಜನರನ್ನು ಗುರಿಯಾಗಿಸಿಕೊಂಡು ನೂರಾರು ಕೋಟಿ ರೂ. ಮೌಲ್ಯದ ಸೈಬರ್ ವಂಚನೆ ನಡೆಸುತ್ತಿದ್ದ ಅಂತಾರಾಷ್ಟ್ರೀಯ ವಂಚಕರ ಜಾಲವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಪತ್ತೆಹಚ್ಚಿ, ಒಟ್ಟು 11 ಜನ ಆರೋಪಿತರನ್ನು ದಸ್ತಗಿರಿ ಮಾಡಿದ್ದಾರೆ. ಈ ವಂಚಕ ತಂಡದಲ್ಲಿ ಒಟ್ಟು 16 ಮಂದಿ ಭಾರತೀಯರು ಹಾಗೂ ಚೀನಾದ ಪ್ರಜೆಗಳು ಸೇರಿಕೊಂಡಿದ್ದು, ಚೀನಾದ ಆರೋಪಿತರನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ 5 ಮಂದಿ ಭಾರತೀಯ … Continue reading ನೇಪಾಳದ ಸೈಬರ್ ವಂಚಕರ ಜಾಲ ಭೇದಿಸಿದ ಕರ್ನಾಟಕ ಪೊಲೀಸ್‌