ಪದ್ಮಶ್ರೀ ಪುರಸ್ಕೃತ, ‘ಬ್ರಿಡ್ಜ್ ಮ್ಯಾನ್’ ಖ್ಯಾತಿಯ ಗಿರೀಶ್ ಭಾರದ್ವಜ್ ನಿಧನ

ಪದ್ಮಶ್ರೀ ಪುರಸ್ಕೃತ, ‘ಬ್ರಿಡ್ಜ್ ಮ್ಯಾನ್’ ಖ್ಯಾತಿಯ ಡಾ. ಗಿರೀಶ್ ಭಾರದ್ವಜ್ (76) ನಿಧನರಾಗಿದ್ದಾರೆ. 300ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿ ಗ್ರಾಮೀಣ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಅವರ ಬದುಕು ಮತ್ತು ಸಾಧನೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ದಕ್ಷಿಣ ಕನ್ನಡ: ಗ್ರಾಮೀಣ ಭಾರತದ ಅಭಿವೃದ್ಧಿಗೆ ತಮ್ಮ ಇಂಜಿನಿಯರಿಂಗ್ ಜ್ಞಾನವನ್ನು ಅರ್ಪಿಸಿ, ನೂರಾರು ಹಳ್ಳಿಗಳನ್ನು ತೂಗುಸೇತುವೆಗಳ ಮೂಲಕ ಸಂಪರ್ಕಿಸಿದ ಪದ್ಮಶ್ರೀ ಪುರಸ್ಕೃತ, ದೇಶಾದ್ಯಂತ “ಬ್ರಿಡ್ಜ್ ಮ್ಯಾನ್” ಎಂದೇ ಖ್ಯಾತರಾಗಿದ್ದ ಡಾ. ಗಿರೀಶ್ ಭಾರದ್ವಜ್ ಅವರು (76) ಅನಾರೋಗ್ಯದಿಂದ … Continue reading ಪದ್ಮಶ್ರೀ ಪುರಸ್ಕೃತ, ‘ಬ್ರಿಡ್ಜ್ ಮ್ಯಾನ್’ ಖ್ಯಾತಿಯ ಗಿರೀಶ್ ಭಾರದ್ವಜ್ ನಿಧನ