ಮಂಗಳೂರು ಬಂದರಿಗೆ ಬಂದ ಐಷಾರಾಮಿ ಕ್ರೂಸ್ ಹಡಗು
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA)ಗೆ ಶನಿವಾರ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ (Seven Seas Mariner) ಅನ್ನು ಭರ್ಜರಿಯಾಗಿ ಸ್ವಾಗತಿಸಿದ್ದು, ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ದಿಕ್ಕಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಬಹಮಾಸ್ ಧ್ವಜ ಹೊಂದಿರುವ ಈ ಹಡಗು ಕೊಚ್ಚಿಯಿಂದ ಆಗಮಿಸಿ ಮಂಗಳೂರಿನ ಬರ್ಥ್ ನಂ.4ರಲ್ಲಿ ನಿಲುಗಡೆಗೊಂಡಿತು. ಹಡಗಿನಲ್ಲಿ ಒಟ್ಟು 607 ಪ್ರಯಾಣಿಕರು ಹಾಗೂ 460 ಸಿಬ್ಬಂದಿ ಇದ್ದರು. ಬಳಿಕ ಹಡಗು ತನ್ನ ಮುಂದಿನ ಗಮ್ಯಸ್ಥಾನವಾದ ಮರ್ಮುಗೋವ್ ಕಡೆಗೆ … Continue reading ಮಂಗಳೂರು ಬಂದರಿಗೆ ಬಂದ ಐಷಾರಾಮಿ ಕ್ರೂಸ್ ಹಡಗು
Copy and paste this URL into your WordPress site to embed
Copy and paste this code into your site to embed