ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು
ದಕ್ಷಿಣ ಕನ್ನಡ(ಬೆಳ್ತಂಗಡಿ): ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಕಾಮುಕ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ವರ್ಗಾವಣೆ ಮಾಡಿಕೊಳ್ಳದೆ ಕಳೆದ 25 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಬೀಡುಬಿಟ್ಟಿದ್ದ ಔಷಧಿ ವಿಭಾಗದ ಮುಖ್ಯಸ್ಥನಾಗಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು. ಈ ಬಗ್ಗೆ ಯಾರಲ್ಲಾದರೂ ಹೇಳಿದ್ರೆ … Continue reading ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed