ವಾರದೊಳಗೆ ನೇಮಕಾತಿ ಆದೇಶ ಪತ್ರ ನೀಡದಿದ್ದರೆ ಅಮಾನತು

ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 900ರಷ್ಟು ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವುದು ಗಮನದಲ್ಲಿದೆ. ಖಾಯಂ ನೇಮಕ ಪ್ರಕ್ರಿಯೆ ಆಗುವವರೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು. ಹಂತ ಹಂತವಾಗಿ ಸರ್ಕಾರಿ ಆಸ್ಪತ್ರೆಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಒತ್ತು ನೀಡುವುದಾಗಿ ತಿಳಿಸಿದರು. ಎಂಬಿಬಿಎಸ್ ಆದವರು ಸೇವೆ ಸಲ್ಲಿಸಲು … Continue reading ವಾರದೊಳಗೆ ನೇಮಕಾತಿ ಆದೇಶ ಪತ್ರ ನೀಡದಿದ್ದರೆ ಅಮಾನತು