ತಮಿಳನಾಡು CM ವಿಜಯಗೆ ಮಂಗಳೂರಿನಲ್ಲಿ ಭರ್ಜರಿ ಸ್ವಾಗತ
ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಕರ್ನಾಟಕಕ್ಕೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್; ಮಂಗಳೂರಿನಲ್ಲಿ ಅಭಿಮಾನಿಗಳ ಭರ್ಜರಿ ಸ್ವಾಗತ ಮಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಜನಪ್ರಿಯ ನಟ-ರಾಜಕಾರಣಿ ಜೋಸೆಫ್ ವಿಜಯ್ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಉದ್ದೇಶದಿಂದ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿದರು. ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ವಿಜಯ್ ಅವರನ್ನು ಸಾವಿರಾರು ಅಭಿಮಾನಿಗಳು ಉತ್ಸಾಹದಿಂದ ಸ್ವಾಗತಿಸಿದರು. ವಿಜಯ್ ಆಗಮನದ ಸುದ್ದಿ ತಿಳಿದಿದ್ದ ಅಭಿಮಾನಿಗಳು … Continue reading ತಮಿಳನಾಡು CM ವಿಜಯಗೆ ಮಂಗಳೂರಿನಲ್ಲಿ ಭರ್ಜರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed