“ಕೇಂದ್ರ ಅನುದಾನದಿಂದಲೇ ದಕ್ಷಿಣ ಕನ್ನಡ ಅಭಿವೃದ್ಧಿ”: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ

ಮಂಗಳೂರಿಗೆ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿಗರ ಒತ್ತಾಯ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಕೇಂದ್ರ ಸರ್ಕಾರದ ಅನುದಾನದಿಂದ ನಡೆಯುತ್ತಿವೆ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಅಟಲ್‌ಸೇವಾ ಕೇಂದ್ರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಮಂಗಳೂರು ಅಭಿವೃದ್ಧಿಗೆ ಯಾವುದೇ ಸಮರ್ಪಕ ಅನುದಾನ ಬಿಡುಗಡೆ ಮಾಡದೇ ನಿರ್ಲಕ್ಷ್ಯ ವಹಿಸಿದೆ … Continue reading “ಕೇಂದ್ರ ಅನುದಾನದಿಂದಲೇ ದಕ್ಷಿಣ ಕನ್ನಡ ಅಭಿವೃದ್ಧಿ”: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ