ಬಸ್‌ ಸ್ಟ್ಯಾಂಡ್‌ನಲ್ಲಿ ಸಾರ್ವಜನಿಕರ ಎದುರೇ ಯುವತಿಯ ಬರ್ಬರ ಹತ್ಯೆ

ಮಂಗಳೂರು: ಬಂಟ್ವಾಳ ಬಿ.ಸಿ. ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳನ್ನು ಬಸ್ಸಿನಿಂದ ಹೊರಗೆಳೆದು ಯದ್ವಾತದ್ವಾ ಕತ್ತಿಯಿಂದ ದಾಳಿ ನಡೆಸಿ ಸಾರ್ವಜನಿಕರ ಎದುರಲ್ಲೇ ಹತ್ಯೆಗೈದ ಘಟನೆ ಗುರುವಾರ ಸಂಜೆ ನಡೆದಿದೆ. ಸುಮಾರು 25 ವರ್ಷದ ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಬಿ.ಸಿ. ರೋಡಿನಿಂದ ಕಕ್ಯಪದವು ಹೋಗುವ ಸರಕಾರಿ ಬಸ್ಸಿನಲ್ಲಿ ಯುವತಿ ಕುಳಿತಿದ್ದಾಗ ಏಕಾಏಕಿ ಆರೋಪಿ ಚೇತನ್ ಬಸ್ಸಿನ ಒಳಗಡೆ ಬಂದು ಹೊರಗಡೆ ಎಳೆದೊಯ್ದು ಕತ್ತಿಯಿಂದ ದಾಳಿ ನಡೆಸಿದ್ದಾನೆ. ಯುವತಿ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದು … Continue reading ಬಸ್‌ ಸ್ಟ್ಯಾಂಡ್‌ನಲ್ಲಿ ಸಾರ್ವಜನಿಕರ ಎದುರೇ ಯುವತಿಯ ಬರ್ಬರ ಹತ್ಯೆ