ದಾವಣಗೆರೆ-ಬಾಗಲಕೋಟೆ ಉಪಚುನಾವಣೆ: ಫಲಿತಾಂಶಕ್ಕೆ ಕ್ಷಣಗಣನೆ
ಬೆಂಗಳೂರು: ಮತದಾನದ ಬಳಿಕ ಈವರೆಗೆ ಕೇವಲ ಗೆಲುವಿನ ಲೆಕ್ಕಾಚಾರಕ್ಕೆ ಸೀಮಿತವಾಗಿದ್ದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೋಮವಾರ (ಮೇ4) ಹೊರಬೀಳಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರೀ ಪೈಪೋಟಿ ನಿರೀಕ್ಷಿಸಲಾಗಿದ್ದು ಫಲಿತಾಂಶ ಯಾರ ಪರವಾಗಿರಲಿದೆ ಎಂಬ ಕುತೂಹಲಕ್ಕೆ ಸೋಮವಾರ ಉತ್ತರ ಸಿಗಲಿದೆ. ಸುಮಾರು 20 ದಿನಗಳ ಕಾಲ ಆಡಳಿತಪಕ್ಷ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಕದನಕಣವಾಗಿ ಮಾರ್ಪಟ್ಟಿದ್ದ ಉಭಯ ಕ್ಷೇತ್ರಗಳಲ್ಲೂ ದಾಖಲೆಯ ಮತದಾನವಾಗಿರುವುದು ವಿಶೇಷವಾಗಿದೆ. ದಾವಣಗೆರೆ ದಕ್ಷಿಣದಲ್ಲಿ ದಿ.ಶಾಮನೂರು ಮೊಮ್ಮಗ ಸಮರ್ಥ್ ಮತ್ತು … Continue reading ದಾವಣಗೆರೆ-ಬಾಗಲಕೋಟೆ ಉಪಚುನಾವಣೆ: ಫಲಿತಾಂಶಕ್ಕೆ ಕ್ಷಣಗಣನೆ
Copy and paste this URL into your WordPress site to embed
Copy and paste this code into your site to embed