ಭಾರೀ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ

ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿಗೆ ಬಾಳೆ ನೆಲಕ್ಕುರುಳಿದ್ದು, ಶಾಸಕ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ ವೀಕ್ಷಣೆ ಮಾಡಿದರು. ಕ್ಷೇತ್ರದ ವ್ಯಾಪ್ತಿಯ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿಗೆ ಗ್ರಾಮದ ನಾಗಣ್ಣ ಎಂಬುವರ ತೋಟದಲ್ಲಿ ಬಾಳೆ ಗಿಡಗಳು ಹಾಗೂ ಅಡಿಕೆ ಮರಗಳು ನೆಲಕ್ಕುರುಳಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಮಂಗಳವಾರ ಸುದ್ದಿ ತಿಳಿದು ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್. ಬಸವಂತಪ್ಪ, ಪರಿಶೀಲನೆ … Continue reading ಭಾರೀ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ