ಭದ್ರಾ ನೀರು ಹಂಚಿಕೆಯಲ್ಲಿ ಒಮ್ಮತದ ನಿರ್ಧಾರ ಅಗತ್ಯ

ದಾವಣಗೆರೆ: ಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಬಿಡುಗಡೆ ವಿಚಾರದಲ್ಲಿ ರೈತ ಮುಖಂಡರ ನಡುವೆ ಉಂಟಾಗಿರುವ ಅಭಿಪ್ರಾಯ ಭೇದಗಳನ್ನು ಬಗೆಹರಿಸಿ, ಎಲ್ಲರೂ ಒಮ್ಮತದ ನಿರ್ಧಾರಕ್ಕೆ ಬರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕರೆ ನೀಡಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ತಕ್ಷಣವೇ ನೀರು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದರೆ, ಇನ್ನು ಕೆಲವರು ಬೇಸಿಗೆಯಲ್ಲಿ ನೀರು ಅಗತ್ಯವಿರುವುದರಿಂದ ಸದ್ಯ ನೀರು ಬಿಡುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಗೊಂದಲ ಉಂಟಾಗಿದೆ. ಹೀಗಾಗಿ ನೀರು ಬೇಕು … Continue reading ಭದ್ರಾ ನೀರು ಹಂಚಿಕೆಯಲ್ಲಿ ಒಮ್ಮತದ ನಿರ್ಧಾರ ಅಗತ್ಯ