ಪ್ರಜಾಪ್ರಭುತ್ವ, ಮತದಾನದ ಹಕ್ಕಿನ ರಕ್ಷಣೆಗೆ ನಿರಂತರ ಹೋರಾಟ: ಸಂಸದೆ ಡಾ. ಪ್ರಭಾ
ದಾವಣಗೆರೆ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಪ್ರಮುಖ ಸ್ವತಂತ್ರ ಸಂಸ್ಥೆಯಾಗಿದ್ದು, ಅದರ ನಿಷ್ಪಕ್ಷಪಾತತೆ ಮತ್ತು ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಎದುರಾದಾಗ ಪಾರದರ್ಶಕತೆ ಅಗತ್ಯ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ … Continue reading ಪ್ರಜಾಪ್ರಭುತ್ವ, ಮತದಾನದ ಹಕ್ಕಿನ ರಕ್ಷಣೆಗೆ ನಿರಂತರ ಹೋರಾಟ: ಸಂಸದೆ ಡಾ. ಪ್ರಭಾ
Copy and paste this URL into your WordPress site to embed
Copy and paste this code into your site to embed