ಕ್ಷೇತ್ರದ ಮಹಿಳೆಗೆ ಅಪಘಾತ: ಪ್ರವಾಸ ಮೊಟಕುಗೊಳಿಸಿದ ಸಚಿವ

ದಾವಣಗೆರೆ: ವರಲಕ್ಷ್ಮೀ ಹಬ್ಬ ಮುಗಿಸಿಕೊಂಡು ತವರು ಮನೆಯಿಂದ ವಾಪಸಾಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ಆನಗೋಡು ಸಮೀಪದ ಆರಾಧ್ಯ ಫ್ಯಾಕ್ಟರಿ ಬಳಿ ನಡೆದಿದೆ. ಆನಗೋಡು ಗ್ರಾಮದ ಲಕ್ಷ್ಮೀ (28) ಮೃತಪಟ್ಟ ಮಹಿಳೆ. ಅಪಘಾತದಲ್ಲಿ ಮೃತಳ ತಂದೆ ಕೃಷ್ಣಪ್ಪ (62) ಗಂಭೀರವಾಗಿ ಗಾಯಗೊಂಡಿದ್ದು, ಪುತ್ರಿ ಶರಣ್ಯ (5) ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ದಾವಣಗೆರೆ … Continue reading ಕ್ಷೇತ್ರದ ಮಹಿಳೆಗೆ ಅಪಘಾತ: ಪ್ರವಾಸ ಮೊಟಕುಗೊಳಿಸಿದ ಸಚಿವ