ವಿದ್ಯುತ್ ಖಾಸಗೀಕರಣ: ಅಂತಿಮ ನಿರ್ಧಾರ ಸಚಿವ ಸಂಪುಟದಲ್ಲಿ

ದಾವಣಗೆರೆ : ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ರಾಜ್ಯದ ಎಲ್ಲಾ ಎಸ್ಕಾಂಗಳು (ವಿದ್ಯುತ್ ಸರಬರಾಜು ಕಂಪನಿಗಳು) ಆಕ್ಷೇಪಣೆ ಸಲ್ಲಿಸಲಿವೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಮಂಗಳವಾರ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು 2003ರಲ್ಲಿ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ವಿದ್ಯುತ್ ವಿತರಣೆಯಲ್ಲಿ ಖಾಸಗಿ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಿತ್ತು. ಆದರೆ, ಕರ್ನಾಟಕದಲ್ಲಿ ಇದುವರೆಗೆ ವಿದ್ಯುತ್ ವಿತರಣೆಯ ಖಾಸಗೀಕರಣ ಜಾರಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: SIR ಪ್ರಕ್ರಿಯೆಗೆ … Continue reading ವಿದ್ಯುತ್ ಖಾಸಗೀಕರಣ: ಅಂತಿಮ ನಿರ್ಧಾರ ಸಚಿವ ಸಂಪುಟದಲ್ಲಿ