ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಜಾಗೃತಿ ಅಗತ್ಯ: ಸಚಿವ ಕೆ.ಎಸ್. ಬಸವಂತಪ್ಪ
ದಾವಣಗೆರೆ: ಹಣ, ಆಸ್ತಿ, ಅಂತಸ್ತು ಗಳಿಸುವುದಕ್ಕಿಂತ ಆರೋಗ್ಯ ಎಂಬ ಸಂಪತ್ತನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಮೊದಲ ಆದ್ಯತೆಯಾಗಬೇಕು. ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ನಿಯಮಿತ ವ್ಯಾಯಾಮ ಹಾಗೂ ಆರೋಗ್ಯಕರ ಜೀವನ ಕ್ರಮವನ್ನು ರೂಢಿಸಿಕೊಳ್ಳಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಕರೆ ನೀಡಿದರು. ನಗರದ ಜಯದೇವ ವೃತ್ತದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಸಿಟಿ ಸೆಂಟ್ರಲ್ ಹಾಸ್ಪಿಟಲ್ ಪ್ರೈವೇಟ್ ಲಿಮಿಟೆಡ್ ವತಿಯಿಂದ … Continue reading ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಜಾಗೃತಿ ಅಗತ್ಯ: ಸಚಿವ ಕೆ.ಎಸ್. ಬಸವಂತಪ್ಪ
Copy and paste this URL into your WordPress site to embed
Copy and paste this code into your site to embed