‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’: ನ. 4ರಂದು ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆ
ದಾವಣಗೆರೆ: ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಹಾಗೂ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿ ವತಿಯಿಂದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ನವೆಂಬರ್ 4ರಂದು ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯಲ್ಲಿ 10 ಸಾವಿರಕ್ಕೂ ಹೆಚ್ಚು ಯುವಕರು ಭಾಗವಹಿಸುವ ನಿರೀಕ್ಷೆಯಿದೆ … Continue reading ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’: ನ. 4ರಂದು ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆ
Copy and paste this URL into your WordPress site to embed
Copy and paste this code into your site to embed