2028 ಚುನಾವಣೆಯ ಬಗ್ಗೆ ಕುತೂಹಲ ಮೂಡಿಸಿದ ಯಡಿಯೂರಪ್ಪ
ಬಿಜೆಪಿ ಅಧಿಕಾರಕ್ಕೆ ಬರಲು ಅನೇಕ ನಾಯಕರ ಶ್ರಮ ಕಾರಣ: ಬಿ.ಎಸ್. ಯಡಿಯೂರಪ್ಪ ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರಲು ಅನೇಕ ನಾಯಕರ ಪರಿಶ್ರಮ ಮತ್ತು ಕಾರ್ಯಕರ್ತರ ಶ್ರಮ ಕಾರಣವಾಗಿದೆ ಎಂದು ಹೇಳಿದ್ದಾರೆ. ದಾವಣಗೆರೆಯಲ್ಲಿ ಆಯೋಜಿಸಿದ್ದ ತಮ್ಮ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಆರಂಭಿಕ ದಿನಗಳ ಹೋರಾಟವನ್ನು ಸ್ಮರಿಸಿದರು. ಸೈಕಲ್ ಪ್ರವಾಸ : “ನಾನು ಮತ್ತು ಅನಂತಕುಮಾರ್ ಸೈಕಲ್‌ನಲ್ಲಿ ಪ್ರವಾಸ ಮಾಡಿದ್ದೇವೆ. ಅನೇಕ ನಾಯಕರು, … Continue reading 2028 ಚುನಾವಣೆಯ ಬಗ್ಗೆ ಕುತೂಹಲ ಮೂಡಿಸಿದ ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed