ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ: ದಾವಣಗೆರೆಯ 19 ಕೇಂದ್ರಗಳಲ್ಲಿ 11ಸಾವಿರ ಅಭ್ಯರ್ಥಿಗಳಿಗೆ ಪರೀಕ್ಷೆ
ದಾವಣಗೆರೆ: ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಆರಂಭಗೊಂಡಿತು. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 11,033 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಹಿನ್ನೆಲೆ ಈ ಬಾರಿ ಪರೀಕ್ಷಾ ಪ್ರಕ್ರಿಯೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ. ಬೆಳಗ್ಗೆಯಿಂದಲೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ತಪಾಸಣೆ ನಡೆಸಿದ ಬಳಿಕವೇ ಕೇಂದ್ರಗಳೊಳಗೆ ಪ್ರವೇಶಕ್ಕೆ ಅವಕಾಶ … Continue reading ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ: ದಾವಣಗೆರೆಯ 19 ಕೇಂದ್ರಗಳಲ್ಲಿ 11ಸಾವಿರ ಅಭ್ಯರ್ಥಿಗಳಿಗೆ ಪರೀಕ್ಷೆ
Copy and paste this URL into your WordPress site to embed
Copy and paste this code into your site to embed