ಕಾಂಗ್ರೆಸ್‌ನದ್ದು ಗೃಹಲಕ್ಷ್ಮಿ ಅಲ್ಲ, ಚುನಾವಣಾ ಲಕ್ಷ್ಮಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯು ಕೇವಲ ಚುನಾವಣೆಗಾಗಿ ಮಾಡಿಕೊಂಡಿರುವ ತಂತ್ರವಾಗಿದೆ. ಇದು ಗೃಹಲಕ್ಷ್ಮಿಯಲ್ಲ, ಬದಲಾಗಿ ‘ಚುನಾವಣಾ ಲಕ್ಷ್ಮಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಗ್ಯಾರಂಟಿ ಹೆಸರಿನಲ್ಲಿ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿಗಳ ಸಹಿತ ಇಡೀ ಸಚಿವ ಸಂಪುಟ ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಬೀಡು ಬಿಟ್ಟು ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಚುನಾವಣೆ ನಡೆಸಿದೆ. ನಾಲ್ಕೈದು ತಿಂಗಳಿನಿಂದ ಹಣ … Continue reading ಕಾಂಗ್ರೆಸ್‌ನದ್ದು ಗೃಹಲಕ್ಷ್ಮಿ ಅಲ್ಲ, ಚುನಾವಣಾ ಲಕ್ಷ್ಮಿ