‘ಮುನಿಸು’ ವದಂತಿಗೆ ತೆರೆ: ಕಾಂಗ್ರೆಸ್ ಪ್ರಚಾರಕ್ಕೆ ಹೊಸ ಚೈತನ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್‌ನಲ್ಲಿ ಮೂಡಿದ್ದ ಅಸಮಾಧಾನಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಜಮೀರ್ ಅಹಮದ್ ಖಾನ್, ಪರಸ್ಪರ ಆಲಿಂಗಿಸಿ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಅಸಮಾಧಾನಕ್ಕೆ ಅಂತ್ಯ : ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದ ಜಮೀರ್ ಅಹಮದ್, ಹೈಕಮಾಂಡ್ ಮಟ್ಟದಲ್ಲಿಯೂ ಲಾಬಿ ನಡೆಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಘೋಷಿಸಿತ್ತು. … Continue reading ‘ಮುನಿಸು’ ವದಂತಿಗೆ ತೆರೆ: ಕಾಂಗ್ರೆಸ್ ಪ್ರಚಾರಕ್ಕೆ ಹೊಸ ಚೈತನ್ಯ