ದಾವಣಗೆರೆ: ಭೀಕರ ಹತ್ಯೆ – ಮಾಜಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಮಾಜಿ ಗ್ರಾಮ ಪಂಚಾಯತಿ ಸದಸ್ಯನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೊಲೆಯಾದ ವ್ಯಕ್ತಿಯನ್ನು ನಲ್ಲೂರು ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಅತಾವುಲ್ಲಾ (38) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಹಣಕಾಸಿನ ವ್ಯವಹಾರ ಹಾಗೂ ಅನೈತಿಕ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಶುಕ್ರವಾರ ರಾತ್ರಿ ಸುಮಾರು 10.30ರ ವೇಳೆಗೆ ನಲ್ಲೂರಿನ ಕ್ಯಾಂಪ್ ಪ್ರದೇಶದಲ್ಲಿರುವ … Continue reading ದಾವಣಗೆರೆ: ಭೀಕರ ಹತ್ಯೆ – ಮಾಜಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ