ದಾವಣಗೆರೆ ಹೈಕೋರ್ಟ್ ಪೀಠ ಹೋರಾಟಕ್ಕೆ ಸಚಿವ ಬಸವಂತಪ್ಪ ಬೆಂಬಲ

ದಾವಣಗೆರೆ: ಮಧ್ಯ ಕರ್ನಾಟಕದ ಪ್ರಮುಖ ಕೇಂದ್ರವಾಗಿರುವ ದಾವಣಗೆರೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ವಕೀಲರು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ತಿಳಿಸಿದರು. ಸೋಮವಾರ ಸಂಜೆ ನಗರದ ಖಾಸಗಿ ಹೋಟೆಲ್ ನಲ್ಲಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎಂ. ಹನುಮಂತಪ್ಪ ಅವರ ನೇತೃತ್ವದ ವಕೀಲರ ನಿಯೋಗವು ಸಚಿವ ಕೆ.ಎಸ್.ಬಸವಂತಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. … Continue reading ದಾವಣಗೆರೆ ಹೈಕೋರ್ಟ್ ಪೀಠ ಹೋರಾಟಕ್ಕೆ ಸಚಿವ ಬಸವಂತಪ್ಪ ಬೆಂಬಲ