ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಬಂಡಾಯ: ಪೈಲ್ವಾನ್ ನಾಮಪತ್ರ ಸಲ್ಲಿಕೆ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಾಂಗ್ರೆಸ್ ಒಳಜಗಳ ಈಗ ಬಯಲಿಗೆ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೇ, ಟಿಕೆಟ್ ಆಕಾಂಕ್ಷಿಯಾಗಿದ್ದ ಸಾದಿಕ್ ಪೈಲ್ವಾನ್ ಬಂಡಾಯದ ಬಾವುಟ ಎತ್ತಿ ಇಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಕಾಂಗ್ರೆಸ್ ವಿರುದ್ಧ ನೇರ ಸವಾಲು ಹಾಕಿದ್ದಾರೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, … Continue reading ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಬಂಡಾಯ: ಪೈಲ್ವಾನ್ ನಾಮಪತ್ರ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed