ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಿರ್ಮಾಣವಾಗಿದೆ. ಕಾಂಗ್ರೆಸ್‌ನಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಎಸ್.ಎಸ್‌ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಶುಕ್ರವಾರ (ಮಾ.20) ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ನಿಟ್ಟುವಳ್ಳಿ ದುರ್ಗಾಂಬಿಕಾ ದೇವಸ್ಥಾನ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ … Continue reading ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
Copy and paste this URL into your WordPress site to embed
Copy and paste this code into your site to embed