ದಾವಣಗೆರೆ: ವೀರಭದ್ರೇಶ್ವರ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ ಕುಟುಂಬ
ದಾವಣಗೆರೆ: ನಗರದ ಹಳೆಪೇಟೆಯಲ್ಲಿ ನಡೆಯುವ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಈ ಬಾರಿಯೂ ಭಕ್ತಿ, ಸಂಪ್ರದಾಯ ಮತ್ತು ಸಡಗರದ ವಾತಾವರಣದಲ್ಲಿ ಜರುಗಿತು. ಈ ಧಾರ್ಮಿಕ ಆಚರಣೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಟುಂಬ ಸಮೇತರಾಗಿ ಭಾಗವಹಿಸಿ ಅಗ್ನಿಕುಂಡ ಹಾಯುವ ಮೂಲಕ ಭಕ್ತಿ ಮೆರೆದರು. ವಿಶೇಷವಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿರುವ ಅವರ ಪುತ್ರ ಸಮರ್ಥ್ ಶಾಮನೂರು ಮತ್ತು ಪುತ್ರಿ ಶ್ರೇಷ್ಠ ಕೂಡ ತಂದೆಯೊಂದಿಗೆ ಕೊಂಡ ಹಾಯ್ದು ಜನರ ಗಮನ ಸೆಳೆದರು. ಕೊಂಡೋತ್ಸವಕ್ಕೂ ಮುನ್ನ … Continue reading ದಾವಣಗೆರೆ: ವೀರಭದ್ರೇಶ್ವರ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ ಕುಟುಂಬ
Copy and paste this URL into your WordPress site to embed
Copy and paste this code into your site to embed