ಕುಡಿದು ಕಾರು ಚಾಲನೆ – ತಪಾಸಣೆ ವೇಳೆ ಪೊಲೀಸರೊಂದಿಗೆ ಯುವತಿ ರಂಪಾಟ

ದಾವಣಗೆರೆ: ನಗರದ ಶಾಮನೂರು ರಸ್ತೆಯಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಯುವತಿಯೊಬ್ಬಳು ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆಯೇ ದರ್ಪ ತೋರಿಸಿ ರಂಪಾಟ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಮದ್ಯ ಸೇವಿಸಿ ಒನ್‌ವೇ ರಸ್ತೆಯಲ್ಲಿ ಕಾರು ಚಲಾಯಿಸಿಕೊಂಡು ಬಂದಿದ್ದ ಯುವತಿಯನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ತಪಾಸಣೆ ವೇಳೆ ಯುವತಿ ಕಂಠಪೂರ್ತಿ ಮದ್ಯ ಸೇವಿಸಿರುವುದು ಬೆಳಕಿಗೆ ಬಂದಿದ್ದು, ವಾಹನದಿಂದ ಕೆಳಗಿಳಿಯುವಂತೆ ಪೊಲೀಸರು ಸೂಚಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ: ಅಪಪ್ರಚಾರಕ್ಕೆ ಪೂರ್ಣವಿರಾಮ – … Continue reading ಕುಡಿದು ಕಾರು ಚಾಲನೆ – ತಪಾಸಣೆ ವೇಳೆ ಪೊಲೀಸರೊಂದಿಗೆ ಯುವತಿ ರಂಪಾಟ