ದಾವಣಗೆರೆ: ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ, 24 ಜನ ವಶಕ್ಕೆ
ದಾವಣಗೆರೆ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ಪ್ರತ್ಯೇಕ ದಾಳಿ ನಡೆಸಿ, ಒಟ್ಟು 24 ಜನರನ್ನು ವಶಕ್ಕೆ ಪಡೆದು 61,100 ರೂ. ನಗದು ವಶಪಡಿಸಿಕೊಂಡಿದ್ದಾರೆ. ಎಸ್ಪಿ ಡಾ. ಎಚ್.ಟಿ. ಶೇಖರ್ ಅವರ ನಿರ್ದೇಶನ ಹಾಗೂ ಸಂಬಂಧಿತ ಡಿವೈಎಸ್ಪಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಗಳು ನಡೆದಿವೆ. ಸಂತೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಕಾಕನೂರು ಸಮೀಪದ ಹಳ್ಳದ ದಡದಲ್ಲಿ ಜೂಜಾಟ ನಡೆಯುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಎಎನ್‌ಟಿಎಫ್ ತಂಡ … Continue reading ದಾವಣಗೆರೆ: ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ, 24 ಜನ ವಶಕ್ಕೆ
Copy and paste this URL into your WordPress site to embed
Copy and paste this code into your site to embed