ದಾವಣಗೆರೆ: ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ, 26 ಜನ ವಶಕ್ಕೆ
ದಾವಣಗೆರೆ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ಪ್ರತ್ಯೇಕ ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದು, ಒಟ್ಟು ₹10.63 ಲಕ್ಷಕ್ಕೂ ಅಧಿಕ ನಗದು ವಶಪಡಿಸಿಕೊಂಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆ ಸಮೀಪದ ಲಾಡ್ಜ್‌ನ ಕೊಠಡಿಯೊಂದರಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎಸ್ಪಿ ಶೇಖರ್ ಹೆಚ್.ಟಿ. ಅವರ ನಿರ್ದೇಶನ ಹಾಗೂ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ. ಅವರ … Continue reading ದಾವಣಗೆರೆ: ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ, 26 ಜನ ವಶಕ್ಕೆ
Copy and paste this URL into your WordPress site to embed
Copy and paste this code into your site to embed