ಜಮೀನಿಗಾಗಿ ತಾಯಿ ಕೊಂದ ಮಗ : ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ
ದಾವಣಗೆರೆಯಲ್ಲಿ ಜಮೀನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸಿ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮಗ ಲೋಕ್ಯಾನಾಯ್ಕನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿದೆ. ದಾವಣಗೆರೆ: ತನ್ನ ಹೆಸರಿಗೆ ಜಮೀನು ಬರೆದುಕೊಡುವಂತೆ ಒತ್ತಾಯಿಸಿ, ತಾಯಿಯ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಗನಿಗೆ ನ್ಯಾಯಾಲಯ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿದೆ. ದಾವಣಗೆರೆ ತಾಲೂಕಿನ ನೇರ್ಲಿಗೆ ಗ್ರಾಮದ ಲೋಕ್ಯಾನಾಯ್ಕ ಶಿಕ್ಷೆಗೆ ಗುರಿಯಾದ ಆರೋಪಿ. ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆಯ … Continue reading ಜಮೀನಿಗಾಗಿ ತಾಯಿ ಕೊಂದ ಮಗ : ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed