Home Advertisement
Home ನಮ್ಮ ಜಿಲ್ಲೆ ದಾವಣಗೆರೆ LIVE: ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

LIVE: ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

0
2043

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಗೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು 5,708 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮೊದಲ ಸುತ್ತಿನಿಂದಲೂ 7ನೇ ಸುತ್ತಿನವರೆಗೆ ಮುನ್ನಡೆಯನ್ನು ಸಾಧಿಸುತ್ತ ಬಂದಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 8ನೇ ಸುತ್ತಿನ ಬಳಿಕ ಹಿನ್ನಡೆ ಅನುಭವಿಸುತ್ತಾ ಬಂದರು. ಅಲ್ಲಿಂದ ಕೊನೆಯವರೆಗೂ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸುತ್ತ ಬಂದಿದ್ದು, ಅಂತಿಮ 24ನೇ ಸುತ್ತಿನ ಮುಕ್ತಾಯದ ವೇಳೆಗೆ ಬರೊಬ್ಬರಿ 5,708 ಮತಗಳಿಂದ ಜಯ ಸಾಧಿಸಿದರು.

24ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,708 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 69,578
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 63,870

ವಿಜಯ ಪಾತಕೆ ಹಾರಿಸಿದ ಸಮರ್ಥ ಶಾಮನೂರು : ಗೆಲುವಿನ ಘೋಷಣೆಯೊಂದೇ ಬಾಕಿ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮಥ್೯ ಶಾಮನೂರು ಬಹುತೇಕ ಗೆಲುವು ಸಾಧಿಸಿದ್ದು, 21ನೇ ಸುತ್ತಿನಲ್ಲಿ 4873 ಮತಗಳ ಮುನ್ನಡೆ ಸಾಧಿಸಿದ್ದಾರೆ‌.


21ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, 19 ಸುತ್ತಿನಲ್ಲಿ ಅಜಾದ್ ನಗರ, ಬಾಷನಗರ ಬೂತ್ ಗಳಲ್ಲಿನ ಮೂರು ಇವಿಎಂ ಯಂತ್ರಗಳು ಓಪನ್ ಆಗದ 1626 ಮತಗಳ ಎಣಿಕೆ ಸ್ಥಗಿತಗೊಂಡಿತ್ತು. ಈಗ ವಿವಿ ಪ್ಯಾಟ್ ನಲ್ಲಿನ ಬ್ಯಾಲೆಟ್ ಪೇಪರ್ ಎಣಿಕೆ ನಡೆಯುತ್ತಿದೆ. ಈ ಎಣಿಕೆ ಕಾರ್ಯ ಸಂಪೂರ್ಣಗೊಂಡ ನಂತರ ಸಮಥ್೯ ಶಾಮನೂರು ಅವರ ಗೆಲುವು ಮತ್ತು ಗೆಲುವಿನ ಅಂತರ ಜಿಲ್ಲಾ ಚುನಾವಣಾಧಿಕಾರಿ ಘೋಷಣೆ ಮಾಡಲಿದ್ದಾರೆ.

21ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 4,873 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 68,619
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 63,746

20ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 4,967 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 67,576
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 62,609

19ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,824 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 64,039
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 58215

18ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,657 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 59,992
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 54,335

17ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 6,177 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 55,700
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 49,523

16ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 7,516 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 52,714
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 45,197

15ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 6,023 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 49,237
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 43,214

14ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 7,423 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 46,460
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 39,037

13ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 8,813 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 44,028
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 35,215

12ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 9,952 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 40,900
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 30,948

11ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 7,916 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 37,419
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 29,503

10ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,200 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 33,556
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 28,356

9ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 1,073 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 30,530
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 26,544

8ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 3,986 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 27,050
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 25,977

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆಯಲ್ಲಿದ್ದಾರೆ.

7ನೇ ಸುತ್ತು
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 3,925 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 21,953
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 25,878

6ನೇ ಸುತ್ತು
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 8,539 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 17,189
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 25,728

ಐದನೇ ಸುತ್ತು
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 8,446 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 14,169
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 22,615

ನಾಲ್ಕನೇ ಸುತ್ತು
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 5,701 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 11,953
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 17,654

ಮೂರನೇ ಸುತ್ತು
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 4,683 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 9,375
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 14,058

ಎರಡನೇ ಸುತ್ತು
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 2,777 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 6,360
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 9137

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 577 ಮತಗಳ ಮುನ್ನಡೆಯಲ್ಲಿದ್ದಾರೆ.

ಮೊದಲ ಸುತ್ತು
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 577 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 3,134
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 3,711

ಎರಡನೇ ಸುತ್ತಿನ ಮತ ಎಣಿಕೆ ಆರಂಭವಾಗಿದೆ‌. ಸೇವಾ ಮತದ 10ರಲ್ಲಿ 7 ಬಿಜೆಪಿ, 1 ಪಕ್ಷೇತರ, 2 ಮತ ತಿರಸ್ಕೃತಗೊಂಡಿವೆ.

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎಪ್ರಿಲ್‌ 9ರಂದು ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಸ್ಪರ್ಧಿಸಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ ದಾಸಕರಿಯಪ್ಪ ಸ್ಪರ್ಧಿಸಿದ್ದಾರೆ.