ದಾವಣಗೆರೆ ದಕ್ಷಿಣ ಉಪಚುನಾವಣೆ LIVE: ಕ್ಷಣಕ್ಷಣದ ಅಪ್‌ಡೇಟ್
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸುತ್ತಿದ್ದು, ಶಾಂತಿಯುತ ಮತದಾನ ನಡೆಯುತ್ತಿದೆ. ದಿನದ ಬೆಳವಣಿಗೆಗಳ LIVE ಅಪ್‌ಡೇಟ್ ಇಲ್ಲಿದೆ 7:00 ಕ್ಕೆ – ಮತದಾನ ಆರಂಭ: ಮತಗಟ್ಟೆಗಳಲ್ಲಿ ಬೆಳಗ್ಗಿನಿಂದಲೇ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಗೆ ಬಿರುಸಿನ ಮತದಾನ ಆರಂಭವಾಗಿದ್ದು, ಬೂತ್ ನಂಬರ್ 53 ದೇವರಾಜ್ ದೇವರಾಜ್ ಅರಸು ಬಡಾವಣೆಯಲ್ಲಿರುವ ಸ್ವಿಮ್ಮಿಂಗ್ ಪೂಲ್ ಪಕ್ಕದಲ್ಲಿರುವ ಬೂತಿನಲ್ಲಿ ಯಶವಂತರಾವ್ ಜಾಧವ್ , ಸುಧಾ ಯಶವಂತರಾವ್ ಜಾಧವ್ … Continue reading ದಾವಣಗೆರೆ ದಕ್ಷಿಣ ಉಪಚುನಾವಣೆ LIVE: ಕ್ಷಣಕ್ಷಣದ ಅಪ್‌ಡೇಟ್
Copy and paste this URL into your WordPress site to embed
Copy and paste this code into your site to embed