ಸಚಿವ ಸ್ಥಾನಕ್ಕೆ ಅರ್ಹತೆ ಇದೆ, ಆದರೆ ಬೇಡಿಕೆ ಇಡುವುದಿಲ್ಲ:ಶಾಂತನಗೌಡ

ದಾವಣಗೆರೆ: ಸಚಿವ ಸ್ಥಾನಕ್ಕೆ ತಾನು ಅರ್ಹನಾಗಿದ್ದರೂ, ಅದಕ್ಕಾಗಿ ಯಾರ ಬಳಿಯೂ ಬೇಡಿಕೆ ಇಡುವುದಿಲ್ಲ ಎಂದು ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನ ನೀಡುವ ಪ್ರಕ್ರಿಯೆ ವೈಯಕ್ತಿಕ ಒತ್ತಾಯ ಅಥವಾ ಬೇಡಿಕೆಯ ಆಧಾರದ ಮೇಲೆ ನಡೆಯುವುದಿಲ್ಲ, ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯ, ಜಾತಿ … Continue reading ಸಚಿವ ಸ್ಥಾನಕ್ಕೆ ಅರ್ಹತೆ ಇದೆ, ಆದರೆ ಬೇಡಿಕೆ ಇಡುವುದಿಲ್ಲ:ಶಾಂತನಗೌಡ