ಶೋಷಿತ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲು ದಶಕಗಳೇ ಬೇಕಾಯಿತು

ದಾವಣಗೆರೆ: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅನೇಕ ನಾಯಕರು ಮುಖ್ಯಮಂತ್ರಿಗಳಾಗಿದ್ದರೂ, ಶೋಷಿತ ಸಮುದಾಯಗಳ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಸ್ಥಾನಮಾನ ದೊರೆಯಲು ದಶಕಗಳೇ ಬೇಕಾಯಿತು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ದಾವಣಗೆರೆಯ ಬಿಐಇಟಿ ಕಾಲೇಜು ಆವರಣದಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಚಿವರು ಮತ್ತು ಶಾಸಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. … Continue reading ಶೋಷಿತ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲು ದಶಕಗಳೇ ಬೇಕಾಯಿತು