ಮದ್ಯದ ಮತ್ತಿನಲ್ಲಿ ಜಗಳ: ಸೀರೆಯಿಂದ ಕತ್ತು ಬಿಗಿದು ಪ್ರಿಯಕರನ ಕೊಲೆ!

ದಾವಣಗೆರೆ: ಮದ್ಯದ ಮತ್ತಿನಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮಹಿಳೆಯೊಬ್ಬರು ತನ್ನೊಂದಿಗೆ ವಾಸಿಸುತ್ತಿದ್ದ ವ್ಯಕ್ತಿಯನ್ನೇ ಸೀರೆಯಿಂದ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ದಾವಣಗೆರೆಯ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ದಾವಣಗೆರೆ ಮೂಲದ ಮಂಜಪ್ಪ (40) ಎಂದು ಗುರುತಿಸಲಾಗಿದೆ. ಪತ್ನಿ ಹಾಗೂ ಮಕ್ಕಳಿಂದ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಮಂಜಪ್ಪನಿಗೆ, ಪತಿಯಿಂದ ವಿಚ್ಛೇದನ ಪಡೆದಿದ್ದ ಶಬೀನಾ (38) ಪರಿಚಯವಾಗಿತ್ತು. ಬಳಿಕ ಪರಿಚಯ ಪ್ರೀತಿಗೆ ತಿರುಗಿದ್ದು, ಕಳೆದ ಆರು ವರ್ಷಗಳಿಂದ ಇಬ್ಬರೂ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿನ ಒಂದೇ … Continue reading ಮದ್ಯದ ಮತ್ತಿನಲ್ಲಿ ಜಗಳ: ಸೀರೆಯಿಂದ ಕತ್ತು ಬಿಗಿದು ಪ್ರಿಯಕರನ ಕೊಲೆ!